Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ: ಅಷ್ಟ ಮಠಾಧೀಶರೊಂದಿಗೆ ಸಮಾಲೋಚನೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಸುನಿಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಡುಪಿ ಶಾಸಕ ರಘುಪತಿ ಭಟ್ ,ಸುಪ್ರಸಾದ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.ನಡ್ಡಾ ಅವರು ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೇಜಾವರ ಮಠಕ್ಕೆ ತೆರಳಲಿದರು.

ಅಷ್ಟ ಮಠಾಧೀಶರು ಹಾಗೂ ಕರಾವಳಿ ಭಾಗದ ವಿವಿಧ ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು.

No Comments

Leave A Comment