ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣ – ತೀರ್ಥಹಳ್ಳಿ, ಶಿವಮೊಗ್ಗದಲ್ಲಿ ಶಾರಿಖ್ ಸ್ಥಳ ಮಹಜರು
ಶಿವಮೊಗ್ಗ:ಮಾ 08 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶಾರಿಖ್ ನನ್ನು ತೀರ್ಥಹಳ್ಳಿ ಹಾಗೂ ಶಿವಮೊಗ್ಗಕ್ಕೆ ಸ್ಥಳ ಮಹಜರು ಮಾಡಲಾಗಿದೆ.
ಶಾರಿಕ್ ನನ್ನು ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು ಕರೆತಂದಿರುವ ಎನ್ ಐಎ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಇನ್ನು ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರಿಕ್ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಗುಣಮುಖನಾದ ಬಳಿಕ ಪ್ರಕರಣದ ವಿಚಾರಣೆಯನ್ನು ಎನ್ ಐಎ ತೀವ್ರಗೊಳಿಸಿದ್ದಾರೆ.