ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ- ಲಕ್ಷಾಂತರ ಮೌಲ್ಯದ ಸೊತ್ತು ನಾಶ

ಮಂಗಳೂರು:ಮಾ 28. ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.

ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ ಐಸ್ ಕ್ರೀಮ್ ದಾಸ್ತಾನು ಕೊಠಡಿಗೆ ಆರಂಭದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಅದು ಸನಿಹದಲ್ಲಿದ್ದ ವಾಹನಕ್ಕೂ ತಗುಲಿ ವಾಹನ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋಗಿದೆ,

ಇನ್ನು ಮಾಹಿತಿ ಪಡೆದ ಪಾಂಡೇಶ್ವರ ಹಾಗೂ ಕದ್ರಿ ಅಗ್ನಿ ಶಾಮಕ ದಳದ ಅದಿಕಾರಿಗಳ ತಂಡ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ.

No Comments

Leave A Comment