ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಮಧ್ಯಪ್ರದೇಶ: ಇಂದೋರ್ ನಲ್ಲಿ ದೇವಸ್ಥಾನದ ಮೆಟ್ಟಿಲುಬಾವಿ ಕುಸಿತ 9 ಮಂದಿ ಸಾವು!

ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು,  ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ  ಮೆಟ್ಟಿಲುಬಾವಿ ಕುಸಿದ ಪರಿಣಾಮ 9  ಮಂದಿ ಸಾವನ್ನಪ್ಪಿದ್ದಾರೆ.

ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು.

ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.

“ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ

No Comments

Leave A Comment