Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರ

ಶ್ರೀ ಕ್ಷೇತ್ರ ಧರ್ಮಸ್ಥಳ:ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕ ಹಸ್ತಾ೦ತರಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ | ಡಿ . ವೀರೇಂದ್ರ ಹೆಗ್ಗಡೆ ಅವರಿಗೆ ಕೋಟಿ ಗೀತಾ ಲೇಖನ ಯಜ್ಞ ದ ಪುಸ್ತಕಗಳನ್ನು ನೀಡಿ ಮಾರ್ಗದರ್ಶನ ಕೋರಲಾಯಿತು . ರಾಜ್ಯ ಸಭಾ ಸದಸ್ಯರು ಆಗಿರುವ ಖಾವಂದರು ಶ್ರೀ ಪುತ್ತಿಗೆ ಶ್ರೀ ಪಾದರ ಈ ಜಾಗತಿಕ ಧಾರ್ಮಿಕ ಸಂಕಲ್ಪಕ್ಕೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಶ್ರೀ ಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ , ವಾದಿರಾಜ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಬಿ. ಗೋಪಾಲ ಆಚಾರ್ಯ, ಸಂಕರ್ಷಣ ಪ್ರಖಂಡದ ಗೀತಾ ಪ್ರಚಾರಕ ಕೆ. ವಿ. ರಮಣ ಆಚಾರ್ಯ, ಅಂತರ್ಯಾಮಿಯ
ನಂದನ್ ದಳವಾಯಿ ಉಪಸ್ಥಿತರಿದ್ದರು.

 

No Comments

Leave A Comment