Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಕುಳಾಯಿ ಯುವತಿ ನಾಪತ್ತೆ : ದೂರು ದಾಖಲು

ಸುರತ್ಕಲ್: ಕುಳಾಯಿ ಗ್ರಾಮದ ಮಾನಸ (22ವರ್ಷ) ಇದೇ ಮಾ.25 ರಿಂದ ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕಪ್ಪು ಮೈಬಣ್ಣ, ತೆಳ್ಳಗಿನ ಶರೀರ, ಬಲ ಕೈಯಲ್ಲಿ ನವೀಲು ಗರಿಯ ಅಚ್ಚೆ ಗುರುತು ಇದೆ. ಕಾಣೆಯಾಗುವಾಗ ಟಿ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದರು.

ಇನ್ನು ಈ ಯುವತಿ ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ:0824-2220540, 9480805360, 9480802345 ಅಥವಾ ಮಂಗಳೂರು ನಗರ ಕಂಟ್ರೋಲ್ ರೂಮ್ 0824-2220800 ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

No Comments

Leave A Comment