Log In
BREAKING NEWS >
ಮಾರ್ಚ್ 8ರ೦ದು ಮಹಾಶಿವರಾತ್ರೆ-ಎಲ್ಲಾ ಈಶ್ವರ ದೇವಸ್ಥಾನಗಳಲ್ಲಿ ಭಜನಾ ಸ೦ಕೀರ್ತನೆ ಜರಗಲಿದೆ.....

ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಶಿಸುವಲ್ಲಿ ಕಾರ್ಯಪ್ರವರ್ತರಾದ ಬಿಜೆಪಿ- ಚುನಾವಣೆಯಲ್ಲಿ ತಕ್ಕ ಉತ್ತರ-ಸುರೇಶ್ ಶೆಟ್ಟಿ ಬನ್ನ೦ಜೆ

ಅರುಣಾಚಲ ಪ್ರದೇಶದ 11 ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡಿದೆ ಇದನ್ನು ಅಲ್ಲಿಯ ನಾಗರಿಕ ವ್ಯವಹಾರಗಳ ಸಚಿವಾಲಯ ಸೋಮವಾರ ಬಿಡುಗಡೆ ಗೊಳಿಸಿದೆ ಆದರೂ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಗ್ರಹ ಸಚಿವರಾದ ಅಮಿತ್ ಶಾ ರವರು ಅದರ ಪರಿವೇ ಇಲ್ಲದಂತೆ ನಮ್ಮ ರಾಜ್ಯಕ್ಕೆ ಬಂದು ಕಾಂಗ್ರೆಸ್ ಪಕ್ಷದ ಕಾಂಗ್ರೆಸ್ ಪಕ್ಷದ ನಾಯಕರನ್ನು ದೂಶಿಸುವಲ್ಲಿ ಕಾರ್ಯ ಪ್ರವರ್ತಕರಾಗಿದ್ದಾರೆ ಮೋದಿಯವರು ರಾಜ್ಯದ ಹುಲಿಯನ್ನು ಹುಡುಕುವುದರಲ್ಲಿ ಮಗ್ನರಾಗಿದ್ದಾರೆ ನಮ್ಮ ದೇಶದ ಪರಿವೇ ಇಲ್ಲದಂತ ಈ ಬಿಜೆಪಿಯ ನಾಯಕರ ಆಡಳಿತ ನಮ್ಮ ದೇಶಕ್ಕೆ ಬೇಕೆಂಬುದು ನಾವು ತಿಳಿದುಕೊಳ್ಳಬೇಕಾಗಿದೆ ಮುಂಬರುವ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಅಭ್ಯರ್ಥಿಯನ್ನು ಗೆಲ್ಲಿಸಿ ಬೇಜವಾಬ್ದಾರಿ ನಾಯಕರಿಗೆ ತಕ್ಕ ಉತ್ತರವನ್ನು ನಮ್ಮ ರಾಜ್ಯದ ಮತದಾರರು ನೀಡಬೇಕಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿರುತ್ತಾರೆ.

No Comments

Leave A Comment