ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಛತ್ತೀಸ್ ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್, ಕಾರು ನಡುವೆ ಡಿಕ್ಕಿ, 10 ಮಂದಿ ದುರ್ಮರಣ
ಛತ್ತೀಸ್‌ಗಢ: ಛತ್ತೀಸ್‌ಗಢ ರಾಜ್ಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ 10 ಮಂದಿ ದುರ್ಮರಣ ಹೊಂದಿದ್ದಾರೆ.
ಬಲೋದ್ ಜಿಲ್ಲೆಯ ಜಗತ್ರಾ ಬಳಿ ನಡೆದಿರುವ ಅಪಘಾತದಲ್ಲಿ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ರವಾನಿಸಲಾಗಿದೆ.
ಟ್ರಕ್ ಚಾಲಕನ ಹುಡುಕಾಟ ನಡೆಯುತ್ತಿದೆ ಎಂದು ಬಲೋದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.ಈ ಅಪಘಾತದ ಕುರಿತು ಇನ್ನೂ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.