ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ರಾಜಸ್ಥಾನದಲ್ಲಿ ಮಿಗ್-21 ಯುದ್ಧ ವಿಮಾನ ಪತನ – ಇಬ್ಬರು ಸ್ಥಳೀಯರು ಮೃತ್ಯು

ಜೈಪುರ:ಮೇ 08.ರಾಜಸ್ಥಾನದ ಹನುಮಾನ್‌ ಗಢ್ ಬಳಿ ಮಿಗ್-21 ಯುದ್ಧ ವಿಮಾನ ಪತನಗೊಂಡು ಇಬ್ಬರು ಸ್ಥಳೀಯರು ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.

ವಿಮಾನದಲ್ಲಿದ್ದ ಪೈಲಟ್ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಐಎಎಫ್ ಮೂಲಗಳ ಪ್ರಕಾರ, ಯುದ್ಧವಿಮಾನವು ಸೂರತ್‌ಗಢದಿಂದ ಹೊರಟಿತ್ತುಎನ್ನಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

No Comments

Leave A Comment