ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡ – ಹೊತ್ತಿ ಉರಿದ ಕರಾವಳಿ ಸ್ಪೋಟ್ಸ್ ಮಳಿಗೆ
ಸುರತ್ಕಲ್; ಮೇ 13 : ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ಅಗ್ನಿಶಾಮಕ ಇಲಾಖೆಯಿಂದ ಬೆಂಕಿನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಇನ್ನು ನೀರು ಹಾಯಿಸಿದಷ್ಟು ಮಳಿಗೆ ಹೊತ್ತಿ ಉರಿಯುತ್ತಿದೆ ಎಂದು ತಿಳಿದು ಬಂದಿದೆ.