ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಟ್ರಕ್ ಟ್ರೇಲರ್ ಮತ್ತು ವ್ಯಾನ್ ನಡುವೆ ಅಪಘಾತ – 26 ಮಂದಿ ಸಾವು
ಮೆಕ್ಸಿಕೋ:ಮೇ15.ಉತ್ತರ ಮೆಕ್ಸಿಕನ್ ರಾಜ್ಯವಾದ ತಮೌಲಿಪಾಸ್‌ನಲ್ಲಿ ಟ್ರಕ್ ಟ್ರೇಲರ್ ಮತ್ತು ವ್ಯಾನ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡು 26 ಮಂದಿ ಸಾವನ್ನಪ್ಪಿದ್ದಾರೆ.
ಖಾಸಗಿ ಸಾರಿಗೆ ಸಂಸ್ಥೆಗೆ ಸೇರಿದ ವ್ಯಾನ್ ನಲ್ಲಿ ಮಕ್ಕಳನ್ನು ಹಾಗೂ ಪ್ರಯಾಣಿಕರನ್ನು ಕೊಂಡ್ಯೊಯುವ ವೇಳೆಗೆ ಅಪಘಾತ ಸಂಭವಿಸಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ಮಂದಿ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಟ್ರಕ್ ಚಾಲಕ ಕೂಡ ಸಾವನ್ನಪ್ಪಿದ್ದಾನೆಯೇ ಅಥವಾ ಅವನು ಪರಾರಿಯಾಗಿದ್ದಾನೆಯೇ ಎಂಬುದು ಖಚಿತವಾಗಿಲ್ಲ.