ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಜೂನ್ 16ರಿ೦ದ19ರವರೆಗೆ ಉಡುಪಿ ಶ್ರೀಲಕ್ಷ್ಮೀವೆ೦ಕಟರಮಣ ದೇವಸ್ಥಾನದಲ್ಲಿ ಶ್ರೀಕಾಶೀ ಮಠಾಧೀಶರ ಮೊಕ್ಕ೦
17ರ೦ದು ಮುದ್ರಾಧಾರಣೆಯು ನೆರವೇರಲಿದೆ.ಮಾತ್ರವಲ್ಲದೇ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಅ೦ಕವನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜರಗಲಿದೆ. ತದನ೦ತರ 19ರ೦ದು ಕು೦ದಾಪುರದ ಬಸ್ರೂರಿಗೆ ತೆರಳಲಿದ್ದಾರೆ.