ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಕರ್ನಾಟಕದಲ್ಲಿ 11 ಐಎಎಸ್ ಅಧಿಕಾರಿಗಳ ವರ್ಗಾವಣೆ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು:ಜೂ.7. ಕರ್ನಾಟಕದಲ್ಲಿ ಹನ್ನೊಂದು ಮಂದಿ ಐಎಎಸ್‌ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಪಿಲ್‌ ಮೋಹನ್‌- ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ;

ಉಮಾಶಂಕರ್‌ಎಸ್‌.ಆರ್‌. ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಶಿಕ್ಷಣ ಇಲಾಖೆ(ಉನ್ನತ ಶಿಕ್ಷಣ);

ಮಂಜುನಾಥ ಪ್ರಸಾದ್‌- ಪ್ರಧಾನ ಕಾರ್ಯದರ್ಶಿ,ಸಹಕಾರ ಇಲಾಖೆ;

ವಿ. ಅನುಕುಮಾರ್‌-ಕಾರ್ಯದರ್ಶಿ, ಕೃಷಿ ಇಲಾಖೆ;

ಮೋಹನ್‌ ರಾಜ್‌ ಕೆ.ಪಿ.- ಕಾರ್ಯದರ್ಶಿ, ತೋಟಗಾರಿಕೆ, ರೇಷ್ಮೆ ಇಲಾಖೆ;

ಡಾ| ರಿಚರ್ಡ್‌ ವಿನ್ಸೆಂಟ್‌ ಡಿ’ಸೋಜಾ – ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ (ಎಂಎಸ್‌ಎಂಇ ಮತ್ತು ಗಣಿ):

ಗಿರೀಶ್‌ ಆರ್‌.- ನಿರ್ದೇಶಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ:

ಕರೀಗೌಡ- ನಿರ್ದೇಶಕ, ಅಟಲ್‌ ಜನ ಸ್ನೇಹಿ ಕೇಂದ್ರ, ಬೆಂಗಳೂರು;

ವೈ.ಎಸ್‌. ಪಾಟೀಲ್‌- ಆಯುಕ್ತರು, ಕೃಷಿ ಇಲಾಖೆ, ಬೆಂಗಳೂರು;

ಜಗದೀಶ ಜಿ.- ವ್ಯವಸ್ಥಾಪಕ ನಿರ್ದೇಶಕ, ಕೆಎಸ್‌ಟಿಡಿಸಿ, ಬೆಂಗಳೂರು;

ಡಾ| ಮಹೇಶ್‌ ಎಂ.- ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ, ಕೆಐಎಡಿಬಿ, ಬೆಂಗಳೂರು.

ಕೆಎಎಸ್‌ ಅಧಿಕಾರಿಗಳ ವರ್ಗಾವಣೆ:

ಕೆಎಎಸ್‌ ಅಧಿಕಾರಿಗಳನ್ನು ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗಳಿಗೆ ವರ್ಗಾವಣೆಗೊಳಿಸಿ ರಾಜ್ಯ ಸಸಕಾರ ಆದೇಶ ಹೊರಡಿಸಿದೆ.

ಹಸನ್‌ ಸಾಹೇಬ ಎಂ.ಟಿ.- ವಿಶೇಷ ಕರ್ತವ್ಯಾಧಿಕಾರಿ, ವಸತಿ, ವಕ್ಫ್ , ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ ಸಚಿವರು. (ಗೃಹ ಮಂಡಳಿ ವಿಶೇಷ ಭೂಸ್ವಾಧೀನಾಧಿಕಾರಿ-1 ಅಧಿಕ ಪ್ರಭಾರ), ಡಾ| ರಾಜೇಂದ್ರ ಪ್ರಸಾದ್‌ ಎಂ.ಎನ್‌.- ಆಪ್ತ ಕಾರ್ಯದರ್ಶಿ, ಉಪ ಮುಖ್ಯಮಂತ್ರಿ, (ನಿಯಂತ್ರಕರು, ಕಾನೂನು ಮಾಪನ ಶಾಸ್ತ್ರ ಇಲಾಖೆ ಪ್ರಭಾರ), ನಾಗೇಂದ್ರ ನಾಯಕ್‌ ಟಿ.ಎಚ್‌.- ಆಪ್ತ ಕಾರ್ಯದರ್ಶಿ, ಅಬಕಾರಿ ಸಚಿವರು, ಎಸ್‌.ಜಿಯವುಲ್ಲಾ (ನಿವೃತ್ತ ಐಎಎಸ್‌)- ಆಪರ ಕಾರ್ಯದರ್ಶಿ, ಮುಖ್ಯಮಂತ್ರಿ.

kiniudupi@rediffmail.com

No Comments

Leave A Comment