ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಜುಲೈ 3ರ ಒಳಗೆ ವಿಪಕ್ಷ ನಾಯಕ ಆಯ್ಕೆ- ಮಾಜಿ ಸಿಎಂ ಸದಾನಂದಗೌಡ

ಚಾಮರಾಗನಗರ: ಜೂ 22. ಜುಲೈ 3ರ ಒಳಗೆ ವಿರೋಧಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುವುದು ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ.

ಇಂದು ಚಾಮರಾಜನಗರದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಸದಾನಂದಗೌಡ ಅವರು, ವಿಪಕ್ಷ ನಾಯಕ ಸಮರ್ಥನಾಗಿದ್ದು, ವಿಧಾನಸಭೆಯಲ್ಲಿ ಆಡಳಿತ ಪಕ್ಷಕ್ಕೆ ಸವಾಲು ಹಾಕುವಂತಿರಬೇಕು. ಅಂತಹ ಸೂಕ್ತ ನಾಯಕನನ್ನು ಜುಲೈ 3ರ ಒಳಗೆ ಆಯ್ಕೆ ಮಾಡಲಾಗುವುದು ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆಶಿಗೆ ಸವಾಲು ಆಗುವಂತಹ ವಿಪಕ್ಷ ನಾಯಕನನ್ನು ಅಳೆದು ತೂಗಿ ರಾಷ್ಟ್ರೀಯ ನಾಯಕರು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

No Comments

Leave A Comment