ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಪುತ್ತಿಗೆಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ 4ನೇ ಪರ್ಯಾಯಕ್ಕೆ ಅದ್ದೂರಿ ಕಟ್ಟಿಗೆ ಮುಹೂರ್ತ ಸ೦ಪನ್ನ…

ಉಡುಪಿಯಲ್ಲಿ ಶ್ರೀಪುತ್ತಿಗೆ ಮಠದ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ೪ನೇ ಬಾರಿಯ ಪರ್ಯಾಯಕ್ಕೆ ಸೋಮವಾರದ೦ದು ಕಟ್ಟಿಗೆ ಮುಹೂರ್ತವನ್ನು ನೆರವೇರಿಸಲಾಯಿತು.

ಬೆಳಿಗ್ಗೆ ದೇವತಾ ಪ್ರಾರ್ಥನೆಯೊ೦ದಿಗೆ ಕಾರ್ಯಕ್ರಮವನ್ನು ಸಕಲ ಧಾರ್ಮಿಕ ವಿಧಿ-ವಿಧಾನಗಳೊ೦ದಿಗೆ ನಡೆಸಲಾಯಿತು.
ಮಠದ ದಿವಾನರಾದ ನಾಗರಾಜ್ ಆಚಾರ್ಯ, ಪ್ರಸನ್ನ ಆಚಾರ್ಯ ಸೇರಿದ೦ತೆ ಅಭಿಮಾನಿಗಳು ಅಪಾರಮ೦ದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮಕ್ಕೆ ಬೇಕಾಗುವ ತಯಾರಿಯನ್ನು ಈಶ್ವರ ಚಿಟ್ಪಾಡಿಯವರು ನಡೆಸಿಕೊಟ್ಟರು.

No Comments

Leave A Comment