ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಮುರ್ಮು; ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರಿಂದ ಸ್ವಾಗತ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದು, ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ನೇರವಾಗಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ರಾಷ್ಟ್ರಪತಿ ಮುರ್ಮು ಅವರು, ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

No Comments

Leave A Comment