ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಣಿಪಾಲ: ರಸ್ತೆ ಬದಿಯ ಗುಡ್ಡ ಜರಿತ
ಮಣಿಪಾಲ:ಜು 4.ಉಡುಪಿ ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ಮಣಿಪಾಲದ ಏರುಪ್ರದೇಶದಲ್ಲಿ ಉಡುಪಿಗೆ ಬರುವಾಗ ರಸ್ತೆ ತಿರುವಿನಲ್ಲಿ ಗುಡ್ಡದ ಮಣ್ಣಿಲು ರಸ್ತೆಗೆ ಕುಸಿದಿದೆ.
ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ನಿರಂತರ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಜರಿಯುತ ಉಂಟಾಗಿದೆ. ಜರಿಯುತ್ತಿರುವ ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಉಂಟಾಗಿದೆ.
ಸದ್ಯ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿದಿದ್ದು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ.