ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಮಂಗಳೂರು: ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು:ಜು 12 . ದಕ್ಷಿಣ ಕನ್ನಡ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಜು.12ರ ಬುಧವಾರದಂದು ಅಧಿಕಾರ ವಹಿಸಿಕೊಂಡರು.
ಇದೂವರೆಗೂ ಅಪರ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭಹಾರೈಸಿದರು.
ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.