Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಕಾಣಿಯೂರುಶ್ರೀಗಳಿ೦ದ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಪ್ರಸಾದ ಸ್ವೀಕಾರ

ಉಡುಪಿ:ಶ್ರೀಕೃಷ್ಣಮಠಕ್ಕೆ ಶುಕ್ರವಾರದ೦ದು ಭಾರತಸರಕಾರದ ವಿತ್ತಸಚಿವೆಯಾಗಿರುವ ಶ್ರೀಮತಿ ನಿರ್ಮಲ ಸೀತಾರಾಮನ್ ಇವರು ಆಗಮಿಸಿ ದೇವರ ದರ್ಶನ ಪಡೆದುಕೊಂಡು ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು ನೀಡಿದ ಶ್ರೀಕೃಷ್ಣಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

No Comments

Leave A Comment