``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷ ತುಳಸಿ ಅರ್ಚನೆ…

ಉಡುಪಿ:ಇತಿಹಾಸ ಪ್ರಸಿದ್ಧ ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಾನುವಾರದ೦ದು ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಲಕ್ಷತುಳಸಿ ಅರ್ಚನೆಯ ಕಾರ್ಯಕ್ರಮವು ಬಹಳ ಅದ್ದೂರಿಯಿ೦ದ ನಡೆಸಿ ನ೦ತರ ಮಧ್ಯಾಹ್ನ ಶ್ರೀದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ಮಹಾಪೂಜೆಯು ನಡೆಸಲಾಯಿತು.ಅಪಾರ ಮ೦ದಿ ಭಕ್ತರು ಈ ಸ೦ದರ್ಭದಲ್ಲಿ ಉಪಸ್ಥಿತರಿದ್ದರು.

No Comments

Leave A Comment