ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ: ವಿಡಿಯೋ ಚಿತ್ರೀಕರಣ ಪ್ರಕರಣ – ತನಿಖಾಧಿಕಾರಿ ಬದಲಾವಣೆ

ಉಡುಪಿ:ಜು 29.ಉಡುಪಿಯ ಖಾಸಗಿ ಕಾಲೇಜಿನಲ್ಲಿ ನಡೆದ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಬದಲಾವಣೆ ಮಾಡಲಾಗಿದೆ.

ಮಲ್ಪೆ ಇನ್ ಸ್ಪೆಕ್ಟರ್ ಮಂಜುನಾಥ್ ಗೌಡ ಅವರ ಬದಲು ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಈ ಹಿಂದಿನ ತನಿಖಾಧಿಕಾರಿಯಾಗಿದ್ದ ಮಲ್ಪೆ ಠಾಣೆಯ ಇನ್ ಸ್ಪೆಕ್ಟರ್ ಮಂಜುನಾಥ ಗೌಡ ಅವರನ್ನು ವರ್ಗಾಯಿಸಬೇಕೆಂಬ ಆಗ್ರಹ ಕೇಳಿಬಂದಿದ್ದು, ಅದರಂತೆ ಶನಿವಾರ ಅಧಿಕಾರಿಯನ್ನು ಬದಲಾಯಿಸಲಾಗಿದೆ.

No Comments

Leave A Comment