ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಉಡುಪಿ: ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

ಉಡುಪಿ:ಆ. 12:ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕಗೊಂಡಿದ್ದಾರೆ.

ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

No Comments

Leave A Comment