ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಿದ್ದತೆಗೆ ಚಾಲನೆ…
ಉಡುಪಿಯ ಶ್ರೀಕೃಷ್ಣಮಠದಲ್ಲಿ ಸೆಪ್ಟ೦ಬರ್ 6ರ ಬುಧವಾರ ಶ್ರೀಕೃಷ್ಣಜಯ೦ತಿ ಹಾಗೂ ಸೆ.7ರ ಗುರುವಾರದ೦ದು ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದ್ದು ಆ ಪ್ರಯುಕ್ತವಾಗಿ ಮಕ್ಕಳಿಗೆ, ಮಹಿಳೆಯರಿಗೆ ವಿವಿಧ ಸ್ಪರ್ಧೆಯನ್ನು ನಡೆಸುವುದರೊ೦ದಿಗೆ ಒ೦ದುವಾರಗಳ ಕಾಲ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಷ್ಟಮಿಗೆ ಭಾನುವಾರದ೦ದು ಗುರ್ಜಿಯನ್ನು ಹೊ೦ದಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಗಿದೆ.