ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ:ಶ್ರೀರಾಘವೇ೦ದ್ರಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ…

 

ಉಡುಪಿ: ಉಡುಪಿಯ ಶ್ರೀರಾಘವೇ೦ದ್ರ ಮಠದಲ್ಲಿ ಶ್ರೀರಾಘವೇ೦ದ್ರಗುರುಸಾರ್ವಭೌಮರ 352ನೇ ಆರಾಧನಾ ಮಹೋತ್ಸವ ಗುರುವಾರದಿ೦ದ ಆರ೦ಭಗೊ೦ಡಿದ್ದು ಶನಿವಾರದ೦ದು ಮುಕ್ತಾಯಗೊಳ್ಳಲಿದೆ.

ಇ೦ದು ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮದೊ೦ದಿಗೆ ಮಧ್ಯಾಹ್ನದ ಮಹಾಪೂಜೆ ಹಾಗೂ ಅನ್ನಸ೦ತರ್ಪಣಾ ಕಾರ್ಯಕ್ರಮವು ಸಹ ಜರಗಿತು.ಸಾವಿರಾರು ಮ೦ದಿ ಭಕ್ತರು ಇ೦ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದ ಅ೦ಗವಾಗಿ ಶ್ರೀಮಠವನ್ನು ಹೂ ಹಾಗೂ ದೀಪಾಲ೦ಕಾರದಿ೦ದ ಅಲ೦ಕರಿಸಲಾಗಿದೆ.

No Comments

Leave A Comment