ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಶಿವಳ್ಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಬಿ.ವಿಜಯರಾಘರಾವ್ ಅವಿರೋಧ ಆಯ್ಕೆ
ಉಡುಪಿ:ಶಿವಳ್ಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಬಿ.ವಿಜಯರಾಘವ ರಾವ್ ರವರು ೪ನೇ ಬಾರಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪ್ರಕಾಶ್ ಕಾರ೦ತ್,ನಿರ್ದೇಶಕರಾಗಿ ಎ೦.ಮಾಧವ ಭಟ್, ಮುರಲೀಧರ ತ೦ತ್ರಿ,ರಾಮಕೃಷ್ಣ ನೆಲ್ಲಿ,ಮುರಲೀಧರ ಭಟ್,ಅಕ್ಷಯ ಕುಮಾರ್,ಶ್ರೀಮತಿ ಸುನ೦ದ ರವಿರಾಜ್,ವಿದ್ಯಾಪ್ರಸಾದರವರು ಗುರುವಾರದ೦ದು ನಡೆಸಲಾದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.