Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಉಡುಪಿ: ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ವರ್ಗಾವಣೆ :ಡಾ. ಅರುಣ್ ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ

ಉಡುಪಿ: ರಾಜ್ಯ ಸರ್ಕಾರ ಸೋಮವಾರ ರಾತ್ರಿ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ ಅವರನ್ನು ಕೂಡ ವರ್ಗಾವಣೆ ಮಾಡಿದೆ ಎನ್ನಲಾಗಿದೆ.

ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಲ್ಬುರ್ಗಿ ಪೊಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ. ಅರುಣ್ ಕೆ ಅವರನ್ನು ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.

No Comments

Leave A Comment