ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಉಡುಪಿ: ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ನೇಣಿಗೆ ಶರಣು

ಉಡುಪಿ: ಸೆ 05. ಮಲ್ಪೆ ಸಮೀಪದ ಶಾಂತಿನಗರದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್ ಕ್ರೀಡಾಪಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ.

ವಿರಾಜ್ ಅವರು ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದು, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ.

ಇನ್ನು ಇಂದು ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಮಲ್ಪೆ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

No Comments

Leave A Comment