ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಲಾರಿಯಲ್ಲಿ ಗ್ರಾನೈಟ್ ಇಳಿಸುವಾಗ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಸಾವು

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಕಂಟೇನರ್ ಲಾರಿಯಲ್ಲಿ ಗ್ರಾನೈಟ್ ಇಳಿಸುವಾಗ ಮೈಮೇಲೆ ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಇಂದು ಗುರುವಾರದ೦ದು ತೊಟ್ಟಂನಲ್ಲಿ ನಡೆದಿದೆ.

ಸಾವನ್ನಪ್ಪಿದ ಕಾರ್ಮಿಕರು ಬಾಬುಲ್ಲ ಮತ್ತು ಭಾಸ್ಕರ್ ಎಂದು ತಿಳಿದು ಬಂದಿದೆ.

ತೊಟ್ಟಂನಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಮನೆಗೆ ಗ್ರಾನೈಟ್ ತರಿಸಿಕೊಂಡಾಗ ಈ ಘಟನೆ ನಡೆದಿದೆ.

ಈ ಘಟನೆ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

No Comments

Leave A Comment