ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಉಡುಪಿ ವಿವಿದೆಡೆಯಲ್ಲಿ “ಶ್ರೀಅನಂತಚತುರ್ದಶಿ” ಸ೦ಭ್ರಮ…

ಅನಂತನ ಚತುರ್ದಶಿ ಪ್ರಯುಕ್ತ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಶ್ರೀ ಶ್ರೀ ಸುಶ್ರೀ೦ದ್ರ ತೀರ್ಥ ಶ್ರೀಪಾದರ ಆದೇಶದಂತೆ ಉಡುಪಿಯ ಪಣಿಯಾಡಿಯ ಶ್ರೀ ಅನಂತಾಸನ ಶ್ರೀ ಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಕದಿರು ಕಟ್ಟುವುದು, ದೇವರಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಪೂಜೆ, ಕಲಶ ಪೂಜೆ,ಕದಳಿ ಸಮರ್ಪಣೆ, ಪಣಿಯಾಡಿ ವಿಪ್ರ ಬಳಗದವರಿಂದ ವಿಷ್ಣುಸಹಸ್ರನಾಮ ಪಾರಾಯಣ ಮಹಾ ಅನ್ನಸಂತರ್ಪಣೆ ನೆರವೇರಿತು.

ಉಡುಪಿ ಶ್ರೀಕೃಷ್ಣಮಠದಲ್ಲಿ ಶ್ರೀಅನ೦ತವೃತದ ದಿನವಾದ ಗುರುವಾರದ೦ದು ಶ್ರೀಕೃಷ್ಣನಿಗೆ ಅಲ೦ಕಾರ….

 

ಕಲ್ಯಾಣಪುರ ಶ್ರೀವ೦ಕಟರಮಣ ದೇವಸ್ಥಾನದಲ್ಲಿ ಶ್ರೀಅನ೦ತವೃತದ ಸ೦ದರ್ಭದಲ್ಲಿ ಶ್ರೀದೇವರಿಗೆ ಅಲ೦ಕಾರ…

ಅಮ್ಮು೦ಜೆ ಶ್ರೀದಾಮೋದರ ದೇವಸ್ಥಾನದಲ್ಲಿ ಶ್ರೀಅನ೦ತವೃತ…

No Comments

Leave A Comment