ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಶಿರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥಶ್ರೀಪಾದರ 18ನೇ ಜನ್ಮನಕ್ಷತ್ರ ಕಾರ್ಯಕ್ರಮ ಅದ್ದೂರಿಯಿ೦ದ ಸ೦ಪನ್ನ (214pic Dont Miss 2see)