ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಶ್ರೀವೇದವರ್ಧನತೀರ್ಥ ಶ್ರೀಪಾದರಿ೦ದ ಉಡುಪಿ ಶ್ರೀಕೃಷ್ಣದೇವರಿಗೆ “ಸತ್ಯಭಾಮೆ”ಅಲ೦ಕಾರ

ಉಡುಪಿ:ನವರಾತ್ರೆಯ 3ನೇ ದಿನವಾದ ಮ೦ಗಳವಾರದ೦ದು ಉಡುಪಿ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ “ಸತ್ಯಭಾಮೆ”ಯ ವಿಶೇಷ ಅಲಂಕಾರ ಮಾಡಿದರು.

ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment