Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿಶ್ರೀಕೃಷ್ಣದೇವರಿಗೆ ಶ್ರೀವೇದವರ್ಧನತೀರ್ಥ ಶ್ರೀಪಾದರಿ೦ದ”ಅಂತಪುರದಲ್ಲಿ ರುಗ್ಮಿಣೀ”ಅಲ೦ಕಾರ…

ಉಡುಪಿ:ಉಡುಪಿಯ ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಶನಿವಾರದ೦ದು “ಅಂತಪುರದಲ್ಲಿ ರುಗ್ಮಿಣೀ”ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment