Log In
BREAKING NEWS >
ಡಿ.7ರ ಗುರುವಾರದ೦ದು ಸಾಯಂಕಾಲ 4.00 ಘಂಟೆಗೆ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನ ಗೋಕರ್ಣಮಠಾಧೀಶರ ಪ್ರಥಮ ಭೇಟಿ....

ಮಂಗಳೂರು ದಸರಾ – ನಾಳೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ

ಮಂಗಳೂರು: ಅ.22: ಮಂಗಳೂರಿನಲ್ಲಿ ದಸರಾ ಹಬ್ಬ ವಿಜೃಂಭನೆಯಿಂದ ನಡೆಯುತ್ತಿದ್ದು ಅ.23ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಅ.24ರಂದು ಸಂಜೆ 4 ಗಂಟೆಯಿಂದ ಶ್ರೀ ಶಾರದಾ ಮಾತೆಯ ಶೋಭಾಯಾತ್ರೆ ಎಂದು ಕರೆಯಲಾಗುವ ಭವ್ಯ ಮೆರವಣಿಗೆ ನಡೆಯಲಿದೆ.

No Comments

Leave A Comment