Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಶ್ರೀಕೃಷ್ಣದೇವರಿಗೆ ಶ್ರೀವೇದವರ್ಧನತೀರ್ಥ ಶ್ರೀಪಾದರಿ೦ದ “ಮಹಿಷಾಸುರ ಮರ್ದಿನಿ”ವಿಶೇಷ ಅಲಂಕಾರ…

ಉಡುಪಿ:ಶ್ರೀಕೃಷ್ಣದೇವರಿಗೆ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನವರಾತ್ರಿಯ ಪ್ರಯುಕ್ತ ಭಾನುವಾರದ೦ದು “ಮಹಿಷಾಸುರ ಮರ್ದಿನಿ”ಯ ವಿಶೇಷ ಅಲಂಕಾರ ಮಾಡಿದರು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

No Comments

Leave A Comment