ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಶ್ರೀಕೃಷ್ಣಮಠ:ವಿಜಯದಶಮಿಯ ದಿನವಾದ ಇ೦ದು ಅದ್ದೂರಿಯಲ್ಲಿ ಕದಿರುಕಟ್ಟುವ ಕಾರ್ಯಕ್ರಮ ಸ೦ಪನ್ನ

ಉಡುಪಿ:ಶ್ರೀಕೃಷ್ಣಮಠದಲ್ಲಿ ವಿಜಯದಶಮಿಯ ದಿನವಾದ ಮ೦ಗಳವಾರದ೦ದು ಶ್ರೀಸೋದೆ ವಾದಿರಾಜ ಮಠದ ಹೆಬ್ಬಾಗಿಲಿನಲ್ಲಿರಿಸಿದ ಕದಿರಿಗೆ ಪರ್ಯಾಯ ಶ್ರೀಕೃಷ್ಣಾಪುರ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು ಪೂಜೆಯನ್ನು ನೆರವೇರಿಸಿ ಸಕಲ ವಾದ್ಯ,ಬಿರುದಾವಳಿಗಳೊಂದಿಗೆ ಚಿನ್ನದಪಲ್ಲಕಿಯಲ್ಲಿರಿಸಿ ಮೆರವಣಿಗೆಯಲ್ಲಿ ತಂದು, ಗರ್ಭಗುಡಿಯ ಪೂರ್ವದ್ವಾರದಿಂದ ಪ್ರವೇಶಿಸಿ , ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪೂಜೆ ನಡೆಸಲಾಯಿತು.
ನಂತರ ಬಡಗುಮಾಳಿಗೆಯಲ್ಲಿರಿಸಿ ಪೂಜೆ ಸಲ್ಲಿಸಿದ ಬಳಿಕ ಭಕ್ತಾದಿಗಳಿಗೆ ಕದಿರನ್ನು ವಿತರಿಸಲಾಯಿತು.

 

No Comments

Leave A Comment