ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಮಡಿಕೇರಿ ದಸರಾ -ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯರಿಗೆ ಸನ್ಮಾನ

ಉಡುಪಿ:ವಿಜಯದಶಮಿಯಂದು ಮಡಿಕೇರಿ ದಸರಾ ಕಾರ್ಯಕ್ರಮದಲ್ಲಿ ಉಡುಪಿಯ ಭಾರ್ಗವಿ ನೃತ್ಯ ತಂಡ ನಿರ್ದೇಶಕ ಶ್ರೀಕಾಂತ್ ಉಪಾಧ್ಯ ಅವರನ್ನು ಇದೇ ಸಂದಭ೯ ಕನಾ೯ಟಕ ವಿಧಾನಸಭಾಧ್ಯಕ್ಷ ಯು,ಟಿ.ಖಾದರ್, ಸಚಿವರಾದ ಎನ್.ಎಸ್.ಬೋಸರಾಜು, ಮಡಿಕೇರಿ ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ, ನಗರಸಭೆಯ ಅಧ್ಯಕ್ಷೆ ಅನಿತಾಪೂವಯ್ಯ , ದಸರಾ ಸಾಂಸ್ಕೖತಿಕ ಸಮಿತಿಯ ಅಧ್ಯಕ್ಷ ಅನಿಲ್ ಎಚ್.ಟಿ. ಮುಂತಾದ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು

……ಬೆಳಕಿನ ಹಬ್ಬ ದೀಪಾವಳಿಗೆ ಗಣ್ಯರಿ೦ದ ಶುಭಾಶಯಗಳು…..

 

 

No Comments

Leave A Comment