`````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಓದುಗರಿಗೆ ಮತ್ತು ನಮ್ಮ ಜಾಹೀರಾತುದಾರರಿಗೆ ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯಗಳು``````````````
ಬಿ. ಜೆ. ಪಿ. ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಲೋಕಸಭಾ ಚುನಾವಣೆಯಲ್ಲಿ ಬಿ. ಜೆ. ಪಿ. ಭರ್ಜರಿ ಗೆಲುವು :ಕೆ.ಉದಯಕುಮಾರ್ ಶೆಟ್ಟಿ
ಉಡುಪಿ :ನ.11, ಬಿ. ಜೆ. ಪಿ. ರಾಜ್ಯಾಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಆಯ್ಕೆ ಪಕ್ಷದ ಶಕ್ತಿಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ. ಯುವ ನಾಯಕನಾಗಿ, ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ ಉತ್ತಮ ಫಲಿತಾಂಶ ದಾಖಲಿಸಿದ ಹಿರಿಮೆ ಬಿ.ವೈ.ರಾಘವೇಂದ್ರ ಅವರಿಗೆ ಇದೆ. ಅವರ ನಾಯಕತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿ. ಜೆ. ಪಿ. ಭರ್ಜರಿ ಗೆಲುವನ್ನು ದಾಖಲಿಸಲಿದೆ. ಅವರಿಗೆ ಅಭಿನಂದನೆಗಳೆ೦ದು ಬಿ. ಜೆ. ಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.