Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಉಡುಪಿ ಶ್ರೀಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ನೀರುತು೦ಬುವ ಕಾರ್ಯಕ್ರಮ ಸ೦ಪನ್ನ…

ಉಡುಪಿ:ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರ ನೇತೃತ್ವದಲ್ಲಿ ದೀಪಾವಳಿಯ ಹಬ್ಬದ ನೀರು ತುಂಬುವ ವಿಶೇಷ ಪೂಜೆಯನ್ನು ಶನಿವಾರದ೦ದು ನೆರವೇರಿತು.

 

No Comments

Leave A Comment