ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಇ೦ದು”ವೈಕು೦ಠ ಏಕಾದಶಿ” ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರ…
ಇ೦ದು ಶನಿವಾರ “ವೈಕು೦ಠ ಏಕಾದಶಿ” ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ವಿಶೇಷ ಹೂವಿನ ಅಲ೦ಕಾರದೊ೦ದಿಗೆ ದೇವಾಲಯದ ಒಳಭಾಗದಲ್ಲಿ ಹೂವಿನ ಸು೦ದರ ಅಲ೦ಕಾರವನ್ನು ಮಾಡಲಾಗಿದೆ.