ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ನಗರಸಭಾ ಉಪಚುನಾವಣೆ-ಸುರೇಶ್ ಶೆಟ್ಟಿ ಬನ್ನಂಜೆಯವರಿ೦ದ ಮತ ಭೇಟೆ
ಉಡುಪಿ ನಗರಸಭಾ ವ್ಯಾಪ್ತಿಯ ಪರ೦ಪಳ್ಳಿ ವಾರ್ಡಿನ ಉಪಚುನಾವಣೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಬನ್ನಂಜೆ ಇವರಿಂದ ಮತ ಭೇಟೆ ನಡೆಸಿದರು.
ವಾರ್ಡಿನಲ್ಲಿ ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀಮತಿ ಶ್ರುತಿ ಇವರ ಪರವಾಗಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸುರೇಂದ್ರ ನಿಟ್ಟೂರು ಹಾಗೂ ಸ್ಥಳೀಯ ವಾರ್ಡಿನ ಕಾಂಗ್ರೆಸ್ ಪಕ್ಷದ ಮುಖಂಡ ಫೆಲಿಕ್ಸ್ ಡಿಸೋಜ ಇವರು ಜೊತೆಗಿದ್ದರು.
ಸ್ಥಳೀಯವಾಗಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲವನ್ನು ಘೋಷಿಸುತ್ತಾರೆ ಈ ಸಂದರ್ಭದಲ್ಲಿ ಸುರೇಶ್ ಶೆಟ್ಟಿ ಬನ್ನಂಜೆ ಇವರು ಕ್ರಿಶ್ಚಿಯನ್ ಸಮುದಾಯದವರಿಗೆ ಕ್ರಿಸ್ಮಸ್ ಹಬ್ಬ ಹಾಗೂ ಹೊಸ ವರ್ಷದ ಶುಭಾಶಯವನ್ನು ತಿಳಿಸಿದರು.