Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಕಾಣಿಯೂರು ಶ್ರೀಪಾದರು

ಉಡುಪಿ:ಜನವರಿ 22ರ೦ದು ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಯ ಸ೦ದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಉಡುಪಿಯ ಅಷ್ಟಮಠಾಧೀಶರಲ್ಲಿನ ಶ್ರೀಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಭಾಗವಹಿಸಿದ್ದರು.ಇವರೊ೦ದಿಗೆ ಉಡುಪಿಯ ಶ್ರೀಶಿರೂರು ಮಠದ ಶ್ರೀವೇದವರ್ಧನ ತೀರ್ಥಶ್ರೀಪಾದರು ಭಾಗವಹಿಸಿದ್ದರು.

No Comments

Leave A Comment