ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಫೋಟೋ ಶೂಟ್! ಬಿ.ಕೆ. ಹರಿಪ್ರಸಾದ್ ಗೈರು

ಬೆಂಗಳೂರು: ವಿಧಾನಪರಿಷತ್ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫೋಟೋ ಶೂಟ್ ಮಾಡಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಈ ಫೋಟೋ ಶೂಟ್ ನಲ್ಲಿ ಪಕ್ಷ ಬೇಧ ಮರೆತು ಎಲ್ಲಾ ಪಕ್ಷಗಳ ಸದಸ್ಯರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಸಚಿವರಾದ ಮಧು ಬಂಗಾರಪ್ಪ, ಬೋಸರಾಜು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರೊಂದಿಗೆ ಬಹುತೇಕ ಎಲ್ಲಾ ಮೇಲ್ಮನೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದಾರೆ. ಆದರೆ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಇಲ್ಲಿಯೂ ಗೈರಾಗುವ ಮೂಲಕ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

No Comments

Leave A Comment