ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್​

ಮಂಗಳೂರು: ಮಾ.1 ರಿಂದ ಜಾನಪದ ಕಡಲೋತ್ಸವ

ಮಂಗಳೂರು, ಫೆ 27 : ಕರ್ನಾಟಕ ಜಾನಪದ ಪರಿಷತ್, ದ.ಕ. ಜಿಲ್ಲಾ ಘಟಕ ಹಾಗೂ ಕದಳಿ ಬೀಚ್ ಟೂರಿಸಂ ಇವರ ಸಹಯೋಗದೊಂದಿಗೆ ಜಾನಪದ ಕಡಲೋತ್ಸವ ಕಾರ್ಯಕ್ರಮ ಪಣಂಬೂರು ಬೀಚ್‍ನಲ್ಲಿ ಮಾರ್ಚ್ 1 ರಿಂದ 3ರ ವರೆಗೆ ನಡೆಯಲಿದೆ.

ಮಾರ್ಚ್ 1 ರಂದು ಸಂಜೆ 6.30ಕ್ಕೆ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಹೋಟ್ ಕಾರ್ಯಕ್ರಮ ಉದ್ಘಾಟಿಸುವರು. ವಿಧಾನ ಸಭೆಯ ಸ್ಪೀಕರ್ ಯು. ಟಿ. ಖಾದರ್ ಪ್ರದರ್ಶನಗಳನ್ನು ಉದ್ಘಾಟಿಸುವರು. ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

No Comments

Leave A Comment