ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಹಾವೇರಿ: ಲಾರಿ ಡಿಕ್ಕಿ ಹೊಡೆದಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ದೇಹ ಛಿದ್ರ ಛಿದ್ರ; ಓರ್ವ ಮಗುವಿನ‌‌ ಸ್ಥಿತಿ ಗಂಭೀರ

ಹಾವೇರಿ: ಬೈಕ್​ಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

No Comments

Leave A Comment