Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿ೦ದ ಕೊಲ್ಲಾಪುರದ ಮಹಾಲಕ್ಷ್ಮಿಯ ದೇವರ ದರ್ಶನ…

ಉಡುಪಿ: ಭಾವೀ ಪರ್ಯಾಯ ಪೀಠಾಧೀಶರಾದ ಶಿರೂರು ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದಂಗಳವರು ಮಹಾರಾಷ್ಟ್ರದ ಕೊಲ್ಲಾಪುರದ ಮಹಾಲಕ್ಷ್ಮಿಯ ದರ್ಶನವನ್ನು ಪಡೆದು ಪೂಜೆಯನ್ನು ಸಲ್ಲಿಸಿದರು.

No Comments

Leave A Comment