ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ

ಕುಂದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್‌(52) ಅವರು ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದ ಅವರು, ಮಧ್ಯಾಹ್ನ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

No Comments

Leave A Comment