ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
““““““ಸರ್ವರಿಗೂ ಆದರದ ಆಮ೦ತ್ರಣ““““““
ಕಾರ್ಯಕ್ರಮವು ಪಣಿಯಾಡಿ ಶ್ರೀಅ೦ತಾಸನ ಶ್ರೀಲಕ್ಷ್ಮೀಅನ೦ತ ಪದ್ಮನಾಭ ದೇವಸ್ಥಾನದ ಆವರಣದಲ್ಲಿ ಜರಗಲಿದೆ.