ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ

ಮಂಗಳೂರು:ಮಾ .28: ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಸೀಫುಡ್ ಫ್ಯಾಕ್ಟರಿಯಲ್ಲಿ ಗುರುವಾರ ಮಾ.28ರಂದು ಇಂದು ಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದೆ.

ಅಗ್ನಿ ಅವಘಡದಿಂದ ಬೈಕಂಪಾಡಿಯಲ್ಲಿರುವ ಸೀ ಫುಡ್ ಫ್ಯಾಕ್ಟರಿ ಸಂಪೂರ್ಣ ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವುದನ್ನ ತಪ್ಪಿಸಿದರು. ಬೆಂಕಿಯಿಂದ ಹಾನಿಗೊಳಗಾದ ಪ್ರಮಾಣವನ್ನು ಪ್ರಸ್ತುತ ಸ್ಥಳೀಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment