ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ
ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು.
ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು, ಪಕ್ಷದ ಘಟಾನುಘಟಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು