ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಶೀರೂರು ಮೂಲ ಮಠದಲ್ಲಿ “ರಾಮನವಮಿ”ಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ…

ಉಡುಪಿ ಶ್ರೀ ಶೀರೂರು ಮೂಲ ಮಠ ದಲ್ಲಿ” ರಾಮನವಮಿ”ಯ ಪ್ರಯುಕ್ತ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

ದಿವಾನರಾದ ಉದಯ ಕುಮಾರ ಸರಳತ್ತಾಯ,ಪಾರುಪತ್ಯದಾರರಾದ ಶ್ರೀಶ ಭಟ್ ಕಡೆಕಾರ್ ಉಪಸ್ಥಿತರಿದ್ದರು.

No Comments

Leave A Comment